ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಬಾಲಕಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ, ಹಿಂದೂ ಸಂಘಟನೆ ಮುಖಂಡ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಸಾವಿಗೂ ಮೊದಲು ಬಾಲಕಿ ಡೆತ್ ನೋಟ್ ಬರೆದಿದ್ದು, ಈ ಆಧಾರದಲ್ಲಿ ಆರೋ...