ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ. ಕೊಕ್ರಾಡಿ– ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್ನಲ್ಲಿ ಬರುತ್ತಿದ್ದ ವೇಳೆ. ವಿರುದ್ಧ ದಿಕ್ಕಿನಿಂದ ಬಂದ ಆಟೋ ಮುಖಾಮುಖ...