ಬೆಳ್ತಂಗಡಿ: ಅಡಕೆ ಮರಕ್ಕೆ ಮದ್ದು ಬಿಡುವ ವೇಳೆ ಅಡಕೆ ಹತ್ತುವ ಟ್ರೀ ಬೈಕ್ ನ ರೋಪ್ ಕಟ್ಟ್ ಅಗಿ 50 ಅಡಿ ಎತ್ತರದಿಂದ ಜಾರಿಬಿದ್ದು ಗ್ರಾ.ಪಂ ಮಾಜಿ ಅಧ್ಯಕ್ಷ ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಗುತ್ತಿಮಾರು ನಿವಾಸಿ ನಿತ್ಯಾನಂದ ರೈ(45) ಮನೆಯ ತೋಟದಲ್ಲಿ ಇಂದು ಮಳೆ ಕಡಿ...