ಉಡುಪಿ: ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮ...