ನವದೆಹಲಿ: 2024ರ ಅಂತ್ಯದ ವೇಳೆಗೆ ದೇಶದ ರಸ್ತೆಗಳ ಗುಣಮಟ್ಟವು ಅಮೆರಿಕ, ಇಂಗ್ಲೆಂಡ್ ರಸ್ತೆಗಳಿಗೆ ಸಮಾನವಾಗಿರುತ್ತದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಎಫ್ ಐಸಿಸಿಐ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುತ್ತಿರು...