ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ ಮಾಡಿದರು. 71 ವರ್ಷ ವಯಸ್ಸಿನ ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಚೌಹಾಣ್ ಪ್ರತಿಜ್ಞಾ ವಿಧಿ ಬೋಧಿಸಿದರು. ಬಿಹಾರದಲ...