ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಗೆ ನಿವಾರ್ ಚಂಡಮಾರುತ ಅಪ್ಪಳಿಸಿದ್ದು, ಐದು ಮಂದಿ ಸಾವನ್ನಪ್ಪಿ, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದ್ದು, ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು, ಕಡಲೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚೆನ್ನೈನಲ್ಲಿ 23 ಸೆಂ.ಮೀ.ನಷ್ಟು ಮಳೆಯಾಗಿರುವುದು ದಾಖಲಾಗಿದೆ. ಈ ನಡುವೆ ನೆರೆಯ ...
ನವದೆಹಲಿ: ಇಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಕರಾವಳಿ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಆತಂಕ ಮೂಡಿಸಿದೆ. ಮಂಗಳವಾರ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದ...