ನವದೆಹಲಿ: ಅಕ್ರಮ ಪಾರ್ಕಿಂಗ್ ಬಗ್ಗೆ ಮಾಹಿತಿ ನೀಡಿದವರಿಗೆ 500 ರೂಪಾಯಿ ಬಹುಮಾನ ನೀಡುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಹೊಸ ಪ್ರಸ್ತಾವನೆಯು ರಸ್ತೆಗಳಲ್ಲಿ ಅಕ್ರಮ ನಿಲುಗಡೆಗೆ ಕಡಿವಾಣ ಹಾಕುವ ಪ್ರಯತ್ನದ ಭಾಗವಾಗಿದೆ. ಮೋಟಾರು ವಾಹನ ನಿಯಮಗಳಿಗೆ ಶೀಘ್ರ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಸಚಿವರು ತಿಳ...