ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಹೊರ ವಲಯದ ನಿರ್ಜನ ಪ್ರದೇಶವೊಂದರಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ನೊಹಾನ್ ಧಾರವಾಡಕರ್ ಹತ್ಯೆಗೀಡಾಗಿರುವ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಈತ 5 ದಿನಗಳ ಹಿಂದೆ ಆಟೋದಲ್ಲಿ ಮನೆಯಿಂದ ಹೊರಗೆ ಹೋಗಿದ್ದ. ಆ ಬಳಿಕ ನಾಪತ್ತೆ...