ನವದೆಹಲಿ: ದಕ್ಷಿಣ ಭಾರತದ ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ ಹಾಗೂ ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಅಸಾಧಾರಣ ಸಮುದಾಯ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ...