ನವದೆಹಲಿ: ಕೊರೊನಾ ಪಾಸಿಟಿವ್ ಆಗಿ ಆ ಬಳಿಕ ಚೇತರಿಸಿಕೊಂಡಿದ್ದ ಟಿಆರ್ ಎಸ್ ಶಾಸಕ ನೋಮುಲಾ ನರಸಿಂಗಯ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೆಲಂಗಾಣದ ನಾಗರ್ಜುನ ಸಾಗರ್ ಕ್ಷೇತ್ರದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಶಾಸಕರಾಗಿರುವ ನೋಮುಲಾ ನರಸಿಂಗಯ್ಯ ಅವರು, ಪ್ರಸ್ತುತ ತೆಲಂಗಾಣದ ಆಡಳಿತ ಸಮಿತಿಯ ಸದಸ್ಯರಾಗಿದ್ದರು. ಕೊರೊನ...