ಚೆನ್ನೈ: ತಮಿಳುನಾಡು ಸರ್ಕಾರದ ವ್ಯಾಪ್ತಿಯಲ್ಲಿರುವ ದೇಗುಲಗಳಲ್ಲಿ 26 ಬ್ರಾಹ್ಮಣೇತರ ಅರ್ಚಕರನ್ನು ನೇಮಕ ಮಾಡುವ ಮೂಲಕ ತಮಿಳುನಾಡಿನಲ್ಲಿ ಐತಿಹಾಸಿಕ ಕ್ರಮವನ್ನು ಸಿಎಂ ಎಂ.ಕೆ.ಸ್ಟ್ಯಾಲಿನ್ ಕೈಗೊಂಡಿದ್ದು, ಈ ಮೂಲಕ ಜಾತಿ ಬೇಧಕ್ಕೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯನ್ನಿಟ್ಟಿದೆ. ಇನ್ನು ಮುಂದೆ ತಮಿಳುನಾಡಿನಲ್ಲಿ ಎಲ್ಲ ಜಾತಿಯವರು ಕೂಡ ಅರ್ಚಕ...