ಉಡುಪಿ: ಕಲ್ಮಾಡಿ ವೆಲಂಕಣಿ ಮಾತೆ ಚರ್ಚಿನ ವಾರ್ಷಿಕ ಪ್ರತಿಷ್ಠಾಪನೆ ಮಹೋತ್ಸವದ ಪ್ರಯುಕ್ತ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಶನಿವಾರ ಚಾಲನೆ ನೀಡಲಾಯಿತು. ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಇದರ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೊನ್ಸಾ ಅವರು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮೊದಲ ದಿನದ ನೊವೇನಾ ಪ್ರ...