ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಹಾಗೂ ಎನ್. ಪಿ. ಎಸ್. ರದ್ದತಿ ಕುರಿತಂತೆ ಸರ್ಕಾರದ ಕ್ರಮ ವಿರೋಧಿಸಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಇಂದು ತುರ್ತು ಸಭೆ ನಡೆಯಿತು. ಬಜೆಟ್ ನಲ್ಲಿ ವೇತನ ಪರಿಷ್ಕರಣೆ ಕುರಿತಂತೆ ರಾಜ್ಯದ ಎಲ್ಲಾ ನೌಕರರು ಇಟ್ಟುಕೊಂಡಿದ್ದ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹ...