ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್ ಎಸ್ ಯುಐ ವತಿಯಿಂದ ಇಂದು ಮಂಗಳೂರಲ್ಲಿ ಧರಣಿ ನಡೆಯಿತು. ಮಂಗಳೂರು ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ ಎಸ್ ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾ...
ತುಮಕೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿ ಬಂಧಿತರಾಗಿದ್ದ ಎನ್ ಎಸ್ ಯುಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮುಂಭಾಗದಲ್ಲಿ ಎನ್ ಎಸ್ ಯುಐ ಕಾರ್ಯಕರ್ತರು ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಚ್ಚಿದ್ದರು. ಈ ಹಿನ್ನೆಲೆಯಲ್...