ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿದ ಸ್ಥಿತಿಯಲ್ಲಿ ಜೋತು ಹಾಕಲಾಗಿದೆ. ಬೆಳಗಾವಿ ನಗರದ ಪೋರ್ಟ್ ರಸ್ತೆಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ಈ ಪ್ರತಿಕೃತಿಯನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಕೆಲವು ...