ಕೋಲ್ಕತ್ತಾ: ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ತೃಣಮೂಲ ಕಾಂಗ್ರೆಸ್ ನ ಯುವ ಸಂಸದೆ ನುಸ್ರತ್ ಜಹಾನ್ ವಿರುದ್ಧ ಕಿಡಿಕಾರಿದ್ದಾರೆ. ರಕ್ತದಾನ ಶಿಬಿರವೊಂದರಲ್ಲಿ ಭಾಗವಹಿಸಿದ್ದ ನುಸ್ರತ್ ಜಹಾನ್, ನಿಮ್ಮ ಕಿವಿ ಹಾಗೂ ಕಣ್ಣುಗಳನ್ನು ಯಾವಾಗಲು ಎಚ್ಚರದಿಂದ ತೆರೆದಿಟ್ಟಿರಿ....