ಶಶಿ, ಬೆತ್ತದಕೊಳಲು ಅದೊಂದು ಕಾಲ್ದಲ್ಲಿ ಅಡ್ಕೆ ಸುಲ್ತಾ ಅಂದ್ರೆ ಒಂಥರಾ ಮಜಾ, ಈಗೆಲ್ಲ ಕೈ ಸುಲ್ತಾ ಹೋಗಿ ಮಿಷನ್ ಬಂದ್ಮೇಲೆ ಮಜಾಯೆಲ್ಲ ಮಾಯಾನೇ ಆಗೋತು.. ಅಡ್ಕೆ ಸುಲ್ದುದ್ ಟೈಮಲ್ಲಿ ಕತ್ಲೆ ಬೇಗ ಮಾರ್ರೆ, ಹೋಗ್ತಾ ಬರ್ತಾ ಆವಾಗೆಲ್ಲ ದೊಂದಿನೇ ಜಾಸ್ತಿ(ಟಾರ್ಚ್ಗಳೆಲ್ಲ ಇತ್ತು ಆದ್ರೆ ಭಾರೀ ಕಮ್ಮಿ.).. ಆವಾಗೆಲ್ಲ ಹಳ್ಳಿಲಿ ಸಾರಾಯಿ...