ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಪ್ರವೀಣ್ ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿ...