ಒಡಿಶಾದ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೊದಲೇ ಗಾಯಗೊಂಡಿದ್ದ ಪ್ರಯಾಣಿಕರು ಮತ್ತೊಮ್ಮೆ ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದ ಗಾಯಾಳುಗಳನ್ನು ಪಶ್ಚಿಮ ಬಂಗಾಳದ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿತ್ತು. ಈ ರೀತಿಯಾಗಿ ಗಾಯಾಳುಗ...