ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ 14 ಮಂದಿ ನ್ಯಾಯಾಧೀಶರು, 11 ರಾಯಭಾರಿಗಳು, 141 ನಿವೃತ್ತ ಸಶಸ್ತ್ರ ಪಡೆ ಅಧಿಕಾರಿಗಳು,115 ನಿವೃತ್ತ ಅಧಿಕಾರಿಗಳು ಸೇರಿದಂತೆ ಒಟ್ಟು 270 ಮಂದಿ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಇದಕ್ಕೆ ಕಾರಣ ಏನು ಗೊತ್ತಾ..? ಅಷ್ಟಕ್ಕೂ ಈ ಪತ್ರ ಯಾಕೆ ಬರೆಯಲಾಗಿದೆ ಎಂಬುದು ಎಲ್ಲರ ಕುತೂಹಲ. ಆ ಪತ್ರದಲ್ಲೇನ...
ಮೊನ್ನೆ ನಡೆದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇರಿಸಲು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಿದ್ದ 65 ವರ್ಷ ಹಳೆಯ ಶಾಲಾ ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ. ಸುಮಾರು 288 ಮಂದಿಯ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ ಬಾಲಸೋರ್ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯನ್ನು ಇಂದು...
ಇದು ಮನಕಲಕುವ ಘಟನೆ. ರೈಲು ದುರಂತದಲ್ಲಿ ತನ್ನ ಮಗ ಸತ್ತಿಲ್ಲ ಎಂಬ ದೃಢ ವಿಶ್ವಾಸದಲ್ಲಿದ್ದ ಕೋಲ್ಕತ್ತಾದ ಬಿಶ್ವಜಿತ್ ಮಾಲಿಕ್ ಎಂಬ ಅಪ್ಪ 200 ಕಿಲೋ ಮೀಟರ್ ಗಿಂತಲೂ ಅಧಿಕ ದೂರ ಸಂಚರಿಸಿ ಅಪಘಾತದ ಸ್ಥಳಕ್ಕೆ ಬಂದಿದ್ದಾರೆ. ಅಲ್ಲಿಂದ ಆಸ್ಪತ್ರೆಗೆ ತೆರಳಿ ತನ್ನ ಮಗನನ್ನು ಹುಡುಕಿದ್ದಾರೆ. ಅಲ್ಲಿ ಎಲ್ಲೂ ಕಾಣದಿದ್ದಾಗ ಶವಗಳನ್ನು ಇಡಲಾಗಿರುವ ಬ...
ಒಡಿಶಾದ ಬಾಲಾಸೋರ್ನಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ವಿಶ್ವದ ದೊಡ್ಡ ದೊಡ್ಡ ನಾಯಕರೇ ಕಣ್ಣೀರು ಹಾಕಿದ್ದಾರೆ. ಈ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವತಃ ಹೇಳಿದ್ದಾರೆ. ಈ ಘಟನೆಯನ್ನು ಹಿಡಿದುಕೊಂಡು ಕೆಲ ವಿಕೃತ ಮನಸ್ಸುಗ...
ಅತ್ತ ಜೀವಗಳ ಒದ್ದಾಟ. ಇತ್ತ ರಕ್ತದಲ್ಲೂ ರಾಜಕೀಯ. ಸಮಾಜದಲ್ಲಿ ಎಂತಹ ಕ್ರೂರ ಮನಸ್ಸುಗಳು, ವಿಕೃತ ಮನೋಭಾವ ಇದೆ ಎಂಬುದಕ್ಕೆ ಇದುವೇ ಉದಾಹರಣೆ. ಇದನ್ನು ಹೇಳೋಕೇ ಮನಸ್ಸು ಭಾರವಾಗುತ್ತದೆ. ಆದರೆ ಹೇಳಲೇಬೇಕು. ಹೌದು...! ಒಡಿಶಾ ರೈಲು ದುರಂತವನ್ನು ಮುಂದಿಟ್ಟುಕೊಂಡು ಸಾಮಾಜಿಕ ಪ್ರಾತಿನಿಧ್ಯ ಉದ್ದೇಶಕ್ಕೆ ಪ್ರಾರಂಭಿಸಲಾದ ಮೀಸಲಾತಿಯನ್ನು ಹಲವು...
ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ದೇಶದ ಅತಿ ದೊಡ್ಡ ಭೀಕರ ರೈಲು ಅಪಘಾತದಲ್ಲಿ 250ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 900ಕ್ಕೂ ಹೆಚ್ಚು ಜನರು ಇನ್ನೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಎಲ್ಲರಲ್ಲಿಯೂ ಇದ್ದದ್ದು ಒಂದೇ ಪ್ರಾರ್ಥನೆ. ಪ್ರತಿಯೊಂದು ಜೀವವನ್ನೂ ಉಳಿಸಬೇಕು ಎಂಬುದು. ಅನೇಕ ಮಂದಿ, ಅನೇಕ...
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ ಕನಿಷ್ಠ 233 ಸಾವುಗಳು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು--ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿದೆ. ದುರಂತದ ಪರಿಣಾಮವಾಗಿ, ಕೆಲ ರೈಲುಗಳನ್...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233 ಕ್ಕೇರಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇವರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳ...