ಚಿಕ್ಕಮಗಳೂರು: 8 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆಯಲ್ಲಿ ನಡೆದಿದೆ. ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿ...