ಬೆಂಗಳೂರು: ಓಲಾ ಕ್ಯಾಬ್ ಚಾಲಕನೋರ್ವ ಮಹಿಳೆಯ ಎದುರಿನಲ್ಲೇ ಅಶ್ಲೀಲವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದ್ದು, ಯುವತಿ ಟ್ವೀಟ್ ನಲ್ಲಿ ಈ ಮಾಹಿತಿ ಹಂಚಿಕೊಂಡ ಬಳಿಕ ಈ ಘಟನೆ ಬಯಲಿಗೆ ಬಂದಿದೆ ಎಂದು ವರದಿಯಾಗಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಲು ಸಂತ್ರಸ್ತೆ ಓಲಾ ಕ್ಯಾಬ್ ಬುಕ್ ಮಾಡಿದ್ದು, ಮನೆಗೆ ತೆರಳುವಾಗ ಚಾಲಕ ಅಶ್ಲೀಲವಾಗಿ ವರ್ತ...