ಜೇರುಸಲೆಂ: ಇಸ್ರೇಲ್ ರಾಜಧಾನಿ ಜೇರುಸಲೆಂನಲ್ಲಿ ಸುಮಾರು 2,700 ವರ್ಷದ ಹಳೆಯದಾದ ಶೌಚಾಲಯ ಪತ್ತೆಯಾಗಿರುವುದಾಗಿ ಅಲ್ಲಿನ ಪುರಾತನ ಇಲಾಖೆ ಹೇಳಿದ್ದು, ಈ ಶೌಚಾಲಯಗಳು ಈಗಿನ ಶೌಚಾಲಯಗಳಂತೆಯೇ ಇದ್ದವು ಎಂದು ಹೇಳಿದೆ. ಶೌಚಾಲಯದ ಫೋಟೊಗಳನ್ನು ಬಿಡುಗಡೆ ಮಾಡಿರುವ ಅಲ್ಲಿನ ಸ್ಥಳೀಯಾಡಳಿತ, '2,700 ವರ್ಷಗಳ ಹಿಂದೆಯ ಈ ಪುರಾತನ ಶೌಚಾಲಯ ನಿರ್ಮಾಣವಾ...