ಚಿತ್ರದುರ್ಗ: ಕಾಲೇಜಿಗೆ ತೆರಳಿದ್ದ 17 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ. ಶಿವಗಂಗಾ ಗ್ರಾಮದ 17 ವರ್ಷ ವಯಸ್ಸಿನ ವಿದ್ಯಾರ್ಥಿ ಓಂ ಪ್ರಕಾಶ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ವೆಂಕಟೇಶ್ವರ ಪಿಯು ಕಾಲೇಜಿಗೆ ತೆರಳಿದ್...