ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ಉತ್ತುಂಗಕ್ಕೆ ಏರಿದ್ದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಇದೀಗ ಏಕಾಏಕಿ ಇಳಿ ಮುಖವಾಗಿದ್ದು, ಈವರೆಗೆ ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ನಿಂದಾಗಿ ಯಾವುದೇ ಸಾವು ಪ್ರಕರಣಗಳು ದಾಖಲಾಗಿಲ್ಲ. ಕಳೆದ ಗುರುವಾರ ದಕ್ಷಿಣ ಆಫ್ರಿಕಾದಾದ್ಯಂತ ಸುಮಾರು 27 ಸಾವಿರ ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್...