ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಅಪಾಯಕಾರಿ ಕೊವಿಡ್ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಸೃಷ್ಟಿಸಿದ್ದು, ವಿವಿಧ ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲು ಸರ್ಕಾರ ಮುಂದಾಗಿದ್ದು ಜೊತೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನೀಡಿದ್ದ ಅನುಮತಿಯನ್ನು ಮರುಪರಿಶೀಲನೆ ನಡೆಸಲು ಮುಂದಾಗಿದೆ. ...