ನವದೆಹಲಿ: ಭಾರತದಲ್ಲಿ ಮೊದಲ ಒಮಿಕ್ರಾನ್ ಸಂಬಂಧಿತ ಸಾವು ಸಂಭವಿಸಿದ್ದು, ಒಮಿಕ್ರಾನ್ ನಿಂದ ಅಸ್ವಸ್ಥಗೊಂಡಿದ್ದ ರಾಜಸ್ಥಾನದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದ್ದು, ಭಾರತದ ಮೊದಲ ಒಮಿಕ್ರಾನ್ ಸಾವು ಪ್ರಕರಣ ಇದಾಗಿದೆ ಎಂದು ವರದಿ ತಿಳಿಸಿದೆ. ದೇಶದಲ...
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 10 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಜನವರಿ 2 ರಂದು ಕರ್ನಾಟಕದಲ್ಲಿ ಹತ್ತು ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಒಮಿಕ್ರಾನ್ ಕೇಸ್ ಗಳ...
ಆಸ್ಟಿನ್: ಕೊವಿಡ್ 19ನ ರೂಪಾಂತರ ತಳಿ ಒಮಿಕ್ರಾನ್ ಪ್ರಪಂಚದಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಒಮಿಕ್ರಾನ್ ತಗಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಟೆಕ್ಸಾಸ್ ನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದಲ್ಲಿ ಒಮಿಕ್ರಾನ್ ಮೊದಲ ಬಲಿ ಪಡೆದುಕೊಂಡಿದ್ದು, ಇದು ಒಮಿಕ್ರಾನ್ ವೈರಸ್ ನಿಂದ ಸಂಭವಿಸಿದ ಮೊದಲ ಸಾವು ...
ಶಿವಮೊಗ್ಗ: ಭದ್ರಾವತಿಯಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಗೆ ಒಮಿಕ್ರಾನ್ ಬಂದಿದ್ದು, ಉಡುಪಿಯಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದೆ. ದಿನ ಬಿಟ್ಟು ದಿನ ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ಮತ್ತೆ ಹೊಸದಾಗಿ ಐದು ಒಮಿಕ್ರಾನ್ ಕೇಸ್ ಪತ್ತೆ...
ಕೊವಿಡ್ 19 ರೂಪಾಂತರ ವೈರಸ್ ಒಮಿಕ್ರಾನ್ ಬಗ್ಗೆ ಇದೀಗ ಜನರಲ್ಲಿ ಆತಂಕ ಹೆಚ್ಚಿದೆ. ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ನಿನ್ನೆ ಜನರು ತೀವ್ರವಾಗಿ ಆತಂಕಗೊಂಡಿದ್ದರು. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಒಮಿಕ್ರಾನ್ ಅಷ್ಟೊಂದು ಅಪಾಯಕಾರಿ ವೈರಸ್ ಅಲ್ಲ ಎಂದು ಹೇಳಿರುವುದು ಕೂಡ ಚರ್ಚೆಯಾಗಿತ್ತು....
ಬೆಂಗಳೂರು: ಕರ್ನಾಟಕದಲ್ಲಿ ಇಬ್ಬರಿಗೆ ಕೊವಿಡ್ 19 ವೈರಾಣುವಿನ ರೂಪಾಂತರಿ ಸೋಂಕು ಒಮಿಕ್ರಾನ್ ದೃಢಪಟ್ಟಿದ್ದು, ದೇಶದಲ್ಲಿಯೇ ಮೊದಲ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಟ್ಟು ನಿಟ್ಟಿನ ಕಾನೂನು ಜಾರಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಂದ ಸಂಗ್ರಹಿ...