ಚಿಕ್ಕಮಗಳೂರು: ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಹತ್ಯೆಗೀಡಾದ ಯುವಕನಾಗಿದ್ದು, ರಾತ್ರಿ ಮನೆಯಲ್ಲಿದ್ದವನನ್ನು ಕರೆದೊಯ್ದ ಸ್ನೇಹಿತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುನೀಲ್, ಸಂತೋಷ್, ಧನ...