ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೋರ್ವ ಪುತ್ರಿಯನ್ನು ಕಾಲುವೆಗೆ ದೂಡಿ ಹಾಕಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ನಡೆದಿದೆ. ಓಂಕಾರ ಗೌಡ ಎಂಬಾತ ದುಷ್ಕೃತ್ಯ ನಡೆಸಿದ ಪಾಪಿ ತಂದೆಯಾಗಿದ್ದು, ಪೊಲೀಸರ ಮುಂದೆ ಆರೋಪಿ ತನ್ನ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದಾ...