ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ಕೂಡಲೇ ವಾಹನ ನಿಲ್ಲಿಸಿ ಹೊರಗ...