ನವದೆಹಲಿ: ಒಂದು ದೇಶ ಒಂದು ಚುನಾವಣೆ ಎಂಬುವುದು ಕೇವಲ ಚರ್ಚೆ ಮಾತ್ರವಲ್ಲ, ಅದರ ಅಗತ್ಯ ದೇಶಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂವಿಧಾನದ ದಿನದ ಅಂಗವಾಗಿ ನಡೆದ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಕೆಲವು ತಿಂಗಳಿಗೆ, ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ...