ಬೆಂಗಳೂರು: ರಾಜ್ಯ ಮೀನುಗಾರಿಕೆ ಇಲಾಖೆಯು ಆನ್ ಲೈನ್ ಮೂಲಕ ಮೀನು ಮಾರಾಟಕ್ಕೆ ಮುಂದಾಗಿದ್ದು, ಈ ಸಂಬಂಧ ಆ್ಯಪ್ ಒಂದನ್ನು ಅಭಿವೃದ್ಧಿ ಪಡಿಸುತ್ತಿದೆ. ಈ ಸಂಬಂಧ ಬಂದರು ಮತ್ತು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಆನ್ ಲೈನ್ ಮುಖಾಂತರ ಆರ್ಡರ್ ಮಾಡಿದರೆ ಮನೆ ಬಾಗಿಲಿಗೆ ಮೀನು ತಂ...