ಮಡಿಕೇರಿ: ಯುವತಿಯೊಬ್ಬರ ಹೊಟ್ಟೆಯಿಂದ ಸುಮಾರು ಒಂದೂವರೆ ಕೆ.ಜಿ. ತೂಕದ ಕೂದಲಿನ ಗಡ್ಡೆಯನ್ನು ಮಡಿಕೇರಿಯ ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನ್ ಮಾಡಿದಾಗ ವೈದ್ಯರ...