ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಾಡಿದ್ದ ಟ್ವೀಟ್ ವೊಂದು ಬಂಡೀಪುರ ಅರಣ್ಯ ಇಲಾಖೆಯಲ್ಲಿ ಸಂತಸ ಮನೆ ಮಾಡಿದ್ದು ಪಿಎಂ ಪ್ರಶಂಸೆಗೆ ಅಧಿಕಾರಿಗಳು ಆನಂದದಲ್ಲಿ ತೇಲುತ್ತಿದ್ದಾರೆ. ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲ...