ಹಾಸನ: ಅರಸೀಕೆರೆ ನಗರಸಭೆ ಜೆಡಿಎಸ್ ಸದಸ್ಯರಿಗೆ ರಾತ್ರೋ ರಾತ್ರಿ 10 ಲಕ್ಷ ರೂಪಾಯಿ ಹಂಚಲಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಲಾಗಿದೆ. ಅರಸೀಕರೆ ಪುರಸಭೆಯಲ್ಲಿ ಮೆಜಾರಿಟಿ ಪಡೆದುಕೊಳ್ಳಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಆಮಿಷ ಒಡ್ಡಿದ್ದಾರೆ....