ತಿರುವನಂತಪುರಂ: ಮಕ್ಕಳ ಅಶ್ಲೀಲ ಚಿತ್ರ ಹರಡಿದವರು ಹಾಗೂ ವೀಕ್ಷಿಸಿದವರು, ಡೌನ್ ಲೋಡ್ ಮಾಡಿದವರನ್ನು ಕೇರಳ ಇಂಟರ್ಪೋಲ್ ಸಹಯೋಗದೊಂದಿಗೆ ಕೇರಳ ಪೊಲೀಸರು ಬಂಧಿಸಿದ್ದು, ಈಗಾಗಲೇ 41 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಹರಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ...