ಉಡುಪಿ: ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಶೋಕಮಾತಾ ಚರ್ಚ್ ಗೆ ತರಲಾಯಿತು. ಈ ವೇಳೆ ಕರಾವಳಿಯ ವಿವಿಧ ಪಕ್ಷಗಳ ನಾಯಕರು ಚರ್ಚ್ ಗೆ ಆಗಮಿಸಿದ್ದಾರೆ. ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಯು.ಟಿ.ಖಾದರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ವ...
ಉಡುಪಿ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ 80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ್ ಅವರು ಸೋಮವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯೋಗ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದಿದ್ದ ಆಸ್ಕರ್ ಫೆರ್ನಾಂಡಿಸ್ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ...
ಮಂಗಳೂರು: ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ನಸುಕಿನ ವೇಳೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ...