ಕೆವೈಸಿ ಅಪ್ ಡೇಟ್ ಮಾಡುವ ನೆಪದಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ನಿವೃತ್ತ ಬ್ಯಾಂಕ್ ಉದ್ಯೋಗಿಯ ಖಾತೆಯಿಂದ 1.06 ಲಕ್ಷ ರೂ.ಗಳನ್ನು ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮಣಿಪಾಲ ಅಲೆವೂರು ರಸ್ತೆಯ ಎ.ಎಲ್.ಎನ್ ರಾವ್ ಲೇಔಟ್ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ 79ವರ್ಷದ ಸ್ಟ್ಯಾನ್ಲಿ .ಪಿ. ಕುಂದರ್ ಹಣ ಕಳೆದುಕೊಂಡ ವ್ಯಕ್ತಿ....
ಅಂದ ಹಾಗೆ, ದೇಶದಲ್ಲಿ 5G ಸೇವೆ ಆರಂಭವಾಗಿದೆ. ಇದೇ ಸಂದರ್ಭವನ್ನು ಬಂಡವಾಳ ಮಾಡಿಕೊಳ್ಳಲು ಸೈಬರ್ ಕಳ್ಳರು ಮುಂದಾಗುವ ಸಾಧ್ಯತೆಗಳಿರುವುದರಿಂದ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸಾರ್ವಜನಿಕರಿಗೆ ಎಚ್ಚರವಾಗಿರುವಂತೆ ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ಪ್ರಕಟಣೆಯಂತೆ, ದೇಶದಲ್ಲಿ 5G ಸೇವೆ ಆರಂಭವಾಗಿದ್ದು, ಇದನ್ನೇ ನೆಪವಾಗಿಟ...