ಬಾಲಾಜಿ ಎಂ. ಕಾಂಬಳೆ ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಸಾಲೋಡಗಿ ಗ್ರಾಮದಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಸುಮಾರು 16 ಕೂಲಿ ಕಾರ್ಮಿಕರನ್ನು ಬಂಧನದಲ್ಲಿ ಇರಿಸಿ, ಅವರನ್ನು ಮಾನಸಿಕವಾಗಿ ಹಿಂಸೆ ನೀಡಿ ಒತ್ತೆಯಾಳುಗಳಾಗಿ ಜೀತ ಮಾಡಿಸಿಕೊಳ್ಳಲಾಗುತ್ತಿತ್ತು. ಈ ಕೂಲಿ ಕಾರ್ಮಿಕರಲ್ಲಿ ಒಬ್ಬ ಕಾರ್ಮಿಕ ತಪ್ಪಿಕೊಂಡ...