ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದೆ. ಹಾಗಾಗಿ ಅವರು ಪದೇ ಪದೇ ಪಾಕಿಸ್ತಾನದ ಹೆಸರು ಹೇಳುತ್ತಿರುತ್ತಾರೆ ಎಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ. ವಿಜಯಪುರ ನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳ ಪರ ಮಂಗಳವಾರ ಪ್...
ಭೋಪಾಲ್: ಕಾಂಗ್ರೆಸ್ ದೇಶದಲ್ಲಿ ನಾಶವಾಗಿದೆ, ಕಾಂಗ್ರೆಸ್ ಗೆ ಮತ ನೀಡಿ ಜನರು ತಮ್ಮ ಮತವನ್ನು ವ್ಯರ್ಥ ಮಾಡಬಾರದು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಓವೈಸಿ, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಕಾಂಗ್ರೆಸ್ ನಿಷ...
ನವದೆಹಲಿ:ಕಂಗನಾ ಹೇಳಿದ ಮಾತನ್ನು ಮುಸ್ಲಿಮ್ ವ್ಯಕ್ತಿ ಯಾರಾದರೂ ಹೇಳಿದಿದ್ದರೆ, ಅವರ ಮೊಣಕಾಲಿಗೆ ಗುಂಡು ಹಾರಿಸಿ ಜೈಲಿಗಟ್ಟಲಾಗುತ್ತಿತ್ತು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು. ಅಲಿಘರ್ ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತಕ್ಕೆ 2014ರಲ್ಲಿ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ವಿರೋಧ ವ್ಯಕ್...
ಹೈದರಾಬಾದ್: ಬ್ರಿಟಿಷರ ಮುಂದೆ ಕ್ಷಮೆ ಯಾಚಿಸುವಂತೆ ಸಾರ್ವರ್ಕರ್ ಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ತಿರುಗೇಟು ನೀಡಿದ್ದಾರೆ. ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿಕ...
ನವದೆಹಲಿ: ಅಖಿಲ ಭಾರತ ಮಜ್ಲಿಸ್ ಇ ಇತ್ತೇಹಾದುಲ್ ಮುಸ್ಲಿಮೀನ್(ಎಐಎಂಐಎಂ) ನಾಯಕ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಅಶೋಕ ರಸ್ತೆಯಲ್ಲಿರುವ ಅಸಾದುದ್ದೀನ್ ಓವೈಸಿ ಅವರಿಗೆ ಸೇರಿದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನ...
ನವದೆಹಲಿ: ದೇಶದ ಅಭಿವೃದ್ಧಿಯಲ್ಲಿಯಲ್ಲಿ ಮುಸ್ಲಿಮ್ ಮುಖಂಡರ ನಾಯಕತ್ವ ಯಾವ ರಾಜಕೀಯ ಪಕ್ಷಗಳಿಗೂ ಅಗತ್ಯವಿಲ್ಲ. ಎಲ್ಲರೂ ಅವರವರ ಪಾಲಿನ ಹಕ್ಕನ್ನು ಪಡೆಯುತ್ತಿದ್ದರೆ, ಮುಸ್ಲಿಮರಿಗೆ ಏನೂ ಸಿಗುತ್ತಿಲ್ಲ. ಮುಸ್ಲಿಮರನ್ನು ಜಾತ್ಯತೀತ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಹೈದರಾಬಾದ್: ಕೇಂದ್ರ ಸರ್ಕಾರವು ತಾಲಿಬಾನ್ ನ್ನು ಉಗ್ರ ಸಂಘಟನೆ ಎಂದು ಗುರುತಿಸಬೇಕು. ಇಲ್ಲವೇ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಾಲಿಬಾನ್ ಬಗ್ಗೆ ಇಬ್ಬಗೆ ನೀತಿಯನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರ...
ಹೈದರಾಬಾದ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿಯೂ ಎಐಐಎಂಐಎಂ ಸ್ಪರ್ಧಿಸಲಿದೆ ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ ಮುಖ್ಯಸ್ಥ ಅಸದುದ್ದೀನ್ ಒವೈಸಿ ಮಂಗಳವಾರ ತಿಳಿಸಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯವಾದ ಬಿಹಾರ ವಿಧಾನಸಭಾ ಚುನ...
ನವದೆಹಲಿ: ಪೌರತ್ವ ತಿದ್ದುಪಡಿ ವಿಚಾರವಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ AIMIM ಪಕ್ಷದ ಸಂಸದ ಅಸಾದುದ್ದಿನ್ ಓವೈಸಿ ತಿರುಗೇಟು ನೀಡಿದ್ದಾರೆ. “ಮುಸ್ಲಿಮ್ ಸಹೋದರರನ್ನು ಸಿಎಎ ವಿಚಾರದಲ್ಲಿ ಕೆಲವರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಮೋಹನ್ ಭಾಗವತ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಓವೈಸಿ, ...