ನವದೆಹಲಿ: ವೈದ್ಯಕೀಯ ಆಮ್ಲಜನಕವನ್ನು ವ್ಯರ್ಥ ಮಾಡದೆ ತರ್ಕಬದ್ಧವಾಗಿ ಬಳಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ದೇಶದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ. ಉತ್ಪಾದನೆಯನ್ನು ಸಹ ಹೆಚ್ಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೋವಿಡ್-19 ರೋ...