ಬೆಂಗಳೂರು: ಸರ್ಕಾರ ನಿಗದಿ ಪಡಿಸಿದ ದರಕ್ಕಿಂತಲೂ ದುಪ್ಪಟ್ಟು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ‘ಸಿಗಾ ಗ್ಯಾಸಸ್’ ವ್ಯವಸ್ಥಾಪಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 36 ವರ್ಷ ವಯಸ್ಸಿನ ರವಿ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ‘ಸಿಗಾ ಗ್ಯಾಸಸ...