ನವದೆಹಲಿ:ಬೃಹತ್ ಬೆಳವಣಿಗೆಯೊಂದರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಸಿಬಿಐ ಆಘಾತ ನೀಡಿದೆ. ಚಿದಂಬರಂ ಅವರ ಮಗ ಹಾಗೂ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರ...