ಬೆಳ್ತಂಗಡಿ: ಬಹುಜನ ಚಿಂತಕ, ದಲಿತ ಚಳುವಳಿಯ ನೇತಾರ, ಮಹಾಬೌದ್ಧ ಉಪಾಸಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಜುಲೈ 17ರಂದು ‘ಪಿ.ಡೀಕಯ್ಯನವರಿಗೆ ನುಡಿನಮನ’ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಅಂ...