ಬೆಳ್ತಂಗಡಿ: ಹಿರಿಯ ದಲಿತ ಮುಖಂಡರಾಗಿದ್ದ ಪಿ.ಡೀಕಯ್ಯ ಅವರ ಅಸಹಜ ಸಾವಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ. ಸಿಐಡಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು ಬೆಳ್ತಂಗಡಿ ಠಾಣೆಯಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಜುಲೈ 6ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಡೀಕಯ್ಯ ಅವರು ಕುಸಿದು ಬಿದ್ದು ಗಾಯಗ...
ಬೆಳ್ತಂಗಡಿ : ಬಹುಜನ ಚಳುವಳಿಯ ಹಿರಿಯ ನೇತಾರ ಪಿ. ಡೀಕಯ್ಯರ ಅಸಹಜ ಸಾವು ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ಬಗ್ಗೆ ಬುಧವಾರ ಬೆಳ್ತಂಗಡಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಮಾತ...
ಪದ್ಮುಂಜ: ಪಿ.ಡೀಕಯ್ಯರವರಿಗೆ ಹುಟ್ಟೂರ ಶ್ರದ್ಧಾಂಜಲಿ ಬೆಳ್ತಂಗಡಿ: ಬಹುಜನ ಸಮಾಜಕ್ಕೆ ಸೈಸಮಾಜದಲ್ಲಿ ಮೌಲ್ಯಾಧಾರಿತ ಬದಲಾವಣೆಗಾಗಿ ಚಳುವಳಿಯಲ್ಲಿ ತೊಡಗಿದ್ದ ಪಿ.ಡೀಕಯ್ಯರವರು ಅಪ್ಪಟ ಅಂಬೇಡ್ಕರ್ ವಾದಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರ ಮೇಲಾಗುತ್ತಿದ್ದ ಶೋಷಣೆ, ದೌರ್ಜನ್ಯ, ಅನ್ಯಾಯ,ಅಸಮಾನತೆಗಳ ವಿರುದ್ಧ ಗಟ್ಟಿ ಧ್ವನಿ ಎತ್ತಿ ...
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಕುಟುಂಬಸ್ಥರು ನೀಡಿರುವ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು. ಜು. 8 ರಂದು ಪಿ. ಡೀಕಯ್ಯ ಅವರು ಮಣಿಪ...
ಅಚುಶ್ರೀ ಬಾಂಗೇರು shreebaangeru@gmail.com ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರು ಬುದ್ಧನಿಗೊಂದು 'ಶರಣು' ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ 'ಜೈಭೀಮ್' ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು....