ಉಡುಪಿ: ಕೋವಿಡ್ ನಂತರ "ಸಡನ್ ಡೆತ್ " ಪ್ರಮಾಣದಲ್ಲಿ ಏರಿಕೆ ಕಂಡಿರುವ ಬಗ್ಗೆ ವೈದ್ಯಕೀಯ ಅಧ್ಯಯನದ ಅಗತ್ಯವಿದೆ. ಉಡುಪಿ ಕರಾವಳಿಯ ಭಾರತೀಯ ವೈದ್ಯಕೀಯ ಸಂಘ ಈ ಕುರಿತು ಸೈಂಟಿಫಿಕ್ ರೀಸರ್ಚ್ ಕೈಗೊಳ್ಳುವ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ,ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ. ಉಡುಪಿಯಲ್ಲ...