ಬಹುನಿರೀಕ್ಷಿತ 'ಪಾಲಾರ್' ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರದ ಟ್ರೈಲರ್ ನ್ನು ಕಬಾಲಿ ಖ್ಯಾತಿಯ ನಿರ್ದೇಶಕ ಪಾ. ರಂಜಿತ್ ಅವರು ಟ್ವೀಟ್ ಮಾಡಿ ಶುಭಕೋರಿದ್ದಾರೆ. ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಪಾ.ರಂಜಿತ್ ಶುಭಕೋರಿದ್ದಾರೆ. https://twitter.com/beemji/status/1597468...