ಇತ್ತೀಚೆಗೆ ಸಾಮಾಜಿಕ ಜಾಲತಾಣ ಹಾಗೂ ಕನ್ನಡ ಚಿತ್ರರಂಗದ ಗಮನ ಸೆಳೆಯುತ್ತಿರುವ ಪಾಲಾರ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಚಿತ್ರದ ಪ್ರೀಮಿಯರ್ ಶೋಗಳು ಯಶಸ್ವಿಯಾಗಿದ್ದು, ಚಿತ್ರ ವೀಕ್ಷಿಸಿದವರು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 24ರಂದು ಚಿತ್ರಮಂದಿರಕ್ಕೆ ಕಾಲಿಡಲಿರುವ ಪಾಲಾರ್ ಚಿತ್ರ ನೋಡಲು ಸ...
ಚಾಮರಾಜನಗರ: ವೀರಪ್ಪನ್ ಅಳಿದ ಬಳಿಕವೂ ಹನೂರು ತಾಲೂಕಿನ ಗೋಪಿನಾಥಂ, ಪಾಲಾರ್ ಸುತ್ತಮುತ್ತಲು ಬೇಟೆಗಾರರು ಹಾವಳಿ ಇಡುತ್ತಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾ...
ಪಾಲಾರ್ ಸಿನೆಮಾದ "ಕ್ರಾಂತಿ ಗೀತೆ" 'ಒಂದೊಂದೇ ಕಿಡಿ ಸೇರುತ್ತಾ' ಎಂಬ ಹಾಡಿನ ಲಿರಿಕ್ಸ್ ವಿಡಿಯೋ ಹಾಡನ್ನು. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳು ರಮಾ ಅಂಬೇಡ್ಕರ್ ಬಿಡುಗಡೆ ಮಾಡಿದರು. RRR, ಪುಷ್ಪ ಸಿನೆಮಾಗಳ ಸಾಹಿತ್ಯ ಬರೆದ ಖ್ಯಾತಿಯ ವರದರಾಜ್ ಚಿಕ್ಕಬಳ್ಳಾಪುರ ಅವರ ಸಾಹಿತ್ಯ, ಕನ್ನಡ ಕೋಗಿಲೆ ಗಾಯಕಿ ಉಮಾ ವೈ.ಜಿ.ಕೋಲಾರ ಅವರ ಕಂಠದಲ...