ಪುತ್ತೂರು: ಪುತ್ತೂರಿನಿಂದ ಸುಳ್ಯದ ಆಲೆಟ್ಟಿಯಾಗಿ ಕೇರಳದ ಪಾಣತ್ತೂರಿನ ಕರಿಕೆ ಕಡೆಗೆ ಮದುವೆ ದಿಬ್ಬಣದಲ್ಲಿ ಸಾಗುತ್ತಿದ್ದ ಖಸಗಿ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದ್ದು, ಪರಿಣಾಮವಾಗಿ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್, ರವಿಚಂದ್ರ, ಆದರ್ಶ್, ಸುಮತಿ, ಶ್ರೇಯಸ್, ಜಯಲಕ್ಷ್ಮೀ, ಶಶಿ ಮೃತಪಟ...